ಸಚಿವ ಪಾಟೀಲ ನೇತೃತ್ವದಲ್ಲಿ ಸಭೆ
ವಿಜಯಪುರ, 07 ಜನವರಿ (ಹಿ.ಸ.) : ಆ್ಯಂಕರ್ : ಜನವರಿ 9ರಂದು ವಿಜಯಪುರ ಜಿಲ್ಲೆಯಲ್ಲಿ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಆಗಮನ ಹಿನ್ನೆಲೆಯಲ್ಲಿ ಇಂದು ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಸಭೆ


ವಿಜಯಪುರ, 07 ಜನವರಿ (ಹಿ.ಸ.) :

ಆ್ಯಂಕರ್ : ಜನವರಿ 9ರಂದು ವಿಜಯಪುರ ಜಿಲ್ಲೆಯಲ್ಲಿ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಆಗಮನ ಹಿನ್ನೆಲೆಯಲ್ಲಿ ಇಂದು ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಚಿವ ಎಂ. ಬಿ. ಪಾಟೀಲ್‌, ಕಾರ್ಯಕ್ರಮವನ್ನು ಯಾವುದೇ ಲೋಪದೋಷಗಳಿಲ್ಲದೆ, ಅರ್ಥಪೂರ್ಣವಾಗಿ, ಎಲ್ಲರೂ ಒಗ್ಗಟ್ಟಿನಿಂದ ನಡೆಸಬೇಕು ಎಂದು ಪದಾಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande