ನಾಳೆ ಗಣರಾಜ್ಯೋತ್ಸವ ದಿನಾಚರಣೆ ಕುರಿತು ಪೂರ್ವಭಾವಿ ಸಭೆ
ಧಾರವಾಡ, 07 ಜನವರಿ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತದಿಂದ ಪ್ರಸಕ್ತ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 08, 2026 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನೂತನ ಸಭಾಭವನದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲ
ನಾಳೆ ಗಣರಾಜ್ಯೋತ್ಸವ ದಿನಾಚರಣೆ ಕುರಿತು ಪೂರ್ವಭಾವಿ ಸಭೆ


ಧಾರವಾಡ, 07 ಜನವರಿ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತದಿಂದ ಪ್ರಸಕ್ತ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 08, 2026 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನೂತನ ಸಭಾಭವನದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.

ಸದರಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಪ್ರತಿನಿಧಿಗಳನ್ನು ನಿಯೋಜಿಸದೇ, ಖುದ್ದಾಗಿ ತಪ್ಪದೇ ಸಭೆಗೆ ಹಾಜರಿರಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande