ಭಾರತ್ ಪೆಟ್ರೋಲಿಯಂ ಸಂಸ್ಥೆಗೆ ಸೇವೆ ನೇಮಕಾತಿಗಾಗಿ ಅರ್ಜಿ ಆಹ್ವಾನ
ಶಿವಮೊಗ್ಗ, 09 ಜನವರಿ (ಹಿ.ಸ.) : ಆ್ಯಂಕರ್ : ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂ
ಭಾರತ್ ಪೆಟ್ರೋಲಿಯಂ ಸಂಸ್ಥೆಗೆ ಸೇವೆ ನೇಮಕಾತಿಗಾಗಿ ಅರ್ಜಿ ಆಹ್ವಾನ


ಶಿವಮೊಗ್ಗ, 09 ಜನವರಿ (ಹಿ.ಸ.) :

ಆ್ಯಂಕರ್ : ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಜ. 12 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande