ಜ.19ರಂದು ಚಿತ್ರದುರ್ಗ  ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ಚಿತ್ರದುರ್ಗ, 09 ಜನವರಿ (ಹಿ.ಸ.) : ಆ್ಯಂಕರ್ : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಇದೇ ಜ.19ರಂದು ಬೆಳಿಗ್ಗೆ 10.30 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸ
ಜ.19ರಂದು ಚಿತ್ರದುರ್ಗ  ಕೆಡಿಪಿ ಪ್ರಗತಿ ಪರಿಶೀಲನಾ ಸಭೆ


ಚಿತ್ರದುರ್ಗ, 09 ಜನವರಿ (ಹಿ.ಸ.) :

ಆ್ಯಂಕರ್ : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಇದೇ ಜ.19ರಂದು ಬೆಳಿಗ್ಗೆ 10.30 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯ ಅಧ್ಯಕ್ಷತೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ವಹಿಸುವರು ಎಂದು ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande