ಗೌತಮ್ ಬಿ. ಎಂ. ಅವರಿಗೆ ಪಿಎಚ್.ಡಿ
ಬಳ್ಳಾರಿ, 01 ಅಕ್ಟೋಬರ್ (ಹಿ.ಸ.) ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಗೌತಮ್ ಬಿ. ಎಮ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜ್ಯೋತಿಲಿಂಗ ವಿ. ಇವರ ಮಾರ್ಗದರ್ಶನದಲ್
ಗೌತಮ್ ಬಿ. ಎ0. ಅವರಿಗೆ ಪಿಎಚ್.ಡಿ


ಬಳ್ಳಾರಿ, 01 ಅಕ್ಟೋಬರ್ (ಹಿ.ಸ.)

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಗೌತಮ್ ಬಿ. ಎಮ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜ್ಯೋತಿಲಿಂಗ ವಿ. ಇವರ ಮಾರ್ಗದರ್ಶನದಲ್ಲಿ “ಕಸ್ಟಮರ್ಸ್ ಸ್ಯಾಟಿಸ್ಫಾಕ್ಷನ್ ಟುವರ್ಡ್ಸ ಹೆಲ್ತ್ ಇನ್ಸೂರೆನ್ಸ್ : ಎ ಸ್ಟಡಿ ವಿತ್ ರೆಫರೆನ್ಸ್ ಟು ಸೆಲೆಕ್ಟ್ ಹೆಲ್ತ್ ಇನ್ಸೂರೆನ್ಸ್ ಕಂಪನೀಸ್ ಇನ್ ಕಲ್ಯಾಣ-ಕರ್ನಾಟಕ” ಎಂಬ ವಿಷಯದ ಮೇಲೆ ಮಹಾಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಇವರಿಗೆ ಪಿಎಚ್.ಡಿ ಪದವಿ ನೀಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande