ದಾವಣಗೆರೆ: ಪಾದಚಾರಿಗಳ ಮೇಲೆ ಹರಿದ ಲಾರಿ; ಯುವಕ ಸ್ಥಳದಲ್ಲೇ ಸಾವು
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಳಿ ಟೊಮೇಟೊ ತುಂಬಿದ ಲಾರಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಪರಿಣಾಮ ನವೀನ್ (27) ಸ್ಥಳದಲ್ಲೇ ಮೃತಪಟ್ಟಿದ್ದು, ಹರೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001