ಬಂಡೀಪುರದಲ್ಲಿ ಹುಲಿ ಸಾವು, ಆನೆ ದಂತ ನಾಪತ್ತೆ: ವಾರದೊಳಗೆ ತನಿಖಾ ವರದಿ ಸಲ್ಲಿಸಲು ರಾಮಲಿಂಗಾ ರೆಡ್ಡಿ ಸೂಚನೆ
ಬಂಡೀಪುರದ ಮದ್ದೂರು ಅರಣ್ಯ ವಲಯದಲ್ಲಿ ಹುಲಿ ಸಾವು ಹಾಗೂ ಕಾಡಾನೆಯ ಕಳೇಬರದಿಂದ ದಂತಗಳು ನಾಪತ್ತೆಯಾದ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001