ಅ. 18ರಂದು ಧಾರವಾಡಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ರಥ
ಧಾರವಾಡ, 16 ಅಕ್ಟೋಬರ್ (ಹಿ.ಸ.): ಕಿತ್ತೂರು ಉತ್ಸವದ ಅಂಗವಾಗಿ ಕಿತ್ತೂರು ರಾಣಿ ಚನ್ನಮ್ಮ ಅವರ ವಿಜಯ ಜ್ಯೋತಿ ರಥವು ಅಕ್ಟೋಬರ್ 18ರಂದು ಬೆಳಿಗ್ಗೆ 11.30ಕ್ಕೆ ಹಾರೋಬೆಳವಡಿ ಮಾರ್ಗವಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ವಿಜಯ ಜ್ಯೋತಿ ರಥಕ್ಕೆ ಸ್ವಾಗತ ಕಾರ್ಯಕ
ಅ. 18ರಂದು ಧಾರವಾಡಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ರಥ


ಧಾರವಾಡ, 16 ಅಕ್ಟೋಬರ್ (ಹಿ.ಸ.):

ಕಿತ್ತೂರು ಉತ್ಸವದ ಅಂಗವಾಗಿ ಕಿತ್ತೂರು ರಾಣಿ ಚನ್ನಮ್ಮ ಅವರ ವಿಜಯ ಜ್ಯೋತಿ ರಥವು ಅಕ್ಟೋಬರ್ 18ರಂದು ಬೆಳಿಗ್ಗೆ 11.30ಕ್ಕೆ ಹಾರೋಬೆಳವಡಿ ಮಾರ್ಗವಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗಕ್ಕೆ ಆಗಮಿಸಲಿದೆ.

ಈ ಸಂದರ್ಭದಲ್ಲಿ ವಿಜಯ ಜ್ಯೋತಿ ರಥಕ್ಕೆ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande