ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ
ಬೆಂಗಳೂರು, 16 ಅಕ್ಟೋಬರ್ (ಹಿ.ಸ.): ಲೋಕಭವನದ ಗಾಜಿನ ಮನೆಯಲ್ಲಿ ಶುಕ್ರವಾರ ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಿಕಟಪೂರ್ವ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್
ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕರಿಸಿದರು.


ಬೆಂಗಳೂರು, 16 ಅಕ್ಟೋಬರ್ (ಹಿ.ಸ.):

ಲೋಕಭವನದ ಗಾಜಿನ ಮನೆಯಲ್ಲಿ ಶುಕ್ರವಾರ ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಿಕಟಪೂರ್ವ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ಹಲವು ಸಚಿವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande