ಬಳ್ಳಾರಿ : ಜೆಡಿಎಸ್ ಕಚೇರಿಯಲ್ಲಿ ಗಾಂಧೀ ಜಯಂತಿ
ಬಳ್ಳಾರಿ, 02 ಅಕ್ಟೋಬರ್ (ಹಿ.ಸ.) ಬಳ್ಳಾರಿ ಜಿಲ್ಲಾ ಜೆಡಿಎಸ್ ಕಛೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ದೇಶದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು. ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ನೇತೃತ್ವವಹಿಸಿದ್ದರು. ಪಕ್ಷದ ಪದಾಧ
ಬಳ್ಳಾರಿ : ಜೆಡಿಎಸ್ ಕಚೇರಿಯಲ್ಲಿ ಗಾಂಧೀ ಜಯಂತಿ


ಬಳ್ಳಾರಿ, 02 ಅಕ್ಟೋಬರ್ (ಹಿ.ಸ.)

ಬಳ್ಳಾರಿ ಜಿಲ್ಲಾ ಜೆಡಿಎಸ್ ಕಛೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ದೇಶದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ

ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ನೇತೃತ್ವವಹಿಸಿದ್ದರು. ಪಕ್ಷದ ಪದಾಧಿಕಾರಿಗಳು ಮತ್ತು ಪಕ್ಷದ ಅಭಿಮಾನಿಗಳು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande