
ಬಳ್ಳಾರಿ, 22 ಅಕ್ಟೋಬರ್ (ಹಿ.ಸ.)
ಜೆಸ್ಕಾಂ ನಗರ ಉಪವಿಭಾಗ-1ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೆಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ, ಅಕ್ಟೋಬರ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.,
*ವಿದ್ಯುತ್ ವ್ಯತ್ಯಯವಾಗುವ ಫೀಡರ್ಗಳು:*
ಎಫ್-23, ಎಫ್-24, ಎಫ್-25, ಎಫ್-46, ಎಫ್-47 ಮತ್ತು ಎಫ್-48 ವ್ಯಾಪ್ತಿಯ ಬೆಂಗಳೂರು ರಸ್ತೆ, ಆಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್ ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟಿçಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಂಸಿ, ರಾಣಿತೋಟ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಈ ಸಹಕರಿಸಬೇಕಾಗಿ ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್