ಬಳ್ಳಾರಿ ಜಿಲ್ಲೆ : ಜೂಜಾಟ ಪ್ರಕರಣಗಳ ದಾಖಲು
ಬಳ್ಳಾರಿ, 26 ಅಕ್ಟೋಬರ್ (ಹಿ.ಸ.) ಮಟ್ಕಾ, ಜೂಜಾಟ ಹಾಗೂ ಅಬಕಾರಿ ಕಾಯ್ದೆಯಡಿ ಬಳ್ಳಾರಿ ಎಪಿಎಂಸಿ, ಬಳ್ಳಾರಿ ಗ್ರಾಮೀಣ, ಬ್ರೂಸ್ಪೇಟೆ, ಮೋಕ, ಪಿ.ಡಿ.ಹಳ್ಳಿ, ತೆಕ್ಕಲಕೋಟೆ, ಕಂಪ್ಲಿ ಹಾಗೂ ಸಿರುಗುಪ್ಪ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 58 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ಒಟ್ಟು 1,82,930 ನಗದು ಹ
ಬಳ್ಳಾರಿ ಜಿಲ್ಲೆ : ಜೂಜಾಟ ಪ್ರಕರಣಗಳ ದಾಖಲು


ಬಳ್ಳಾರಿ, 26 ಅಕ್ಟೋಬರ್ (ಹಿ.ಸ.)

ಮಟ್ಕಾ, ಜೂಜಾಟ ಹಾಗೂ ಅಬಕಾರಿ ಕಾಯ್ದೆಯಡಿ ಬಳ್ಳಾರಿ ಎಪಿಎಂಸಿ, ಬಳ್ಳಾರಿ ಗ್ರಾಮೀಣ, ಬ್ರೂಸ್ಪೇಟೆ, ಮೋಕ, ಪಿ.ಡಿ.ಹಳ್ಳಿ, ತೆಕ್ಕಲಕೋಟೆ, ಕಂಪ್ಲಿ ಹಾಗೂ ಸಿರುಗುಪ್ಪ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 58 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ಒಟ್ಟು 1,82,930 ನಗದು ಹಣವನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಲಾಗಿದೆ.

ಅಬಕಾರಿ ಕಾಯ್ದೆಯಡಿ 5 ಪ್ರಕರಣಗಳನ್ನು ದಾಖಲಿಸಿ, 6 ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಬಕಾರಿ ಕಾರ್ಯಾಚರಣೆಯಲ್ಲಿ 7,260 ಮೌಲ್ಯದ ಮದ್ಯದ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆದಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande