ಯಲ್ಲಮ್ಮನ ದರ್ಶನ ಪಡೆದು ನಾಡಿನ ಒಳಿತಿಗೆ ಪ್ರಾರ್ಥಿಸಿದ ಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ, 26 ಅಕ್ಟೋಬರ್ (ಹಿ.ಸ.): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ್, ಶಾಸಕರಾದ ಕೋ
ಯಲ್ಲಮ್ಮ ದರ್ಶನ ಪಡೆದ ಸಿಎಂ


ಬೆಳಗಾವಿ, 26 ಅಕ್ಟೋಬರ್ (ಹಿ.ಸ.):

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ್, ಶಾಸಕರಾದ ಕೋನಪ್ಪ ರೆಡ್ಡಿ, ಅಶೋಕ್ ಪಟ್ಟಣವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande