ಬಳ್ಳಾರಿ ಜೆಡಿಎಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಬಳ್ಳಾರಿ, 26 ಅಕ್ಟೋಬರ್ (ಹಿ.ಸ.) ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಅವರ ಜಯಂತಿಯನ್ನು ಸೋಮವಾರ ಅದ್ದೂರಿಯಾಗಿ ಆಚರಿಸಿ, ವಾಲ್ಮೀಕಿ ವೃತ್ತದಲ್ಲಿ ಇರುವ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ
ಬಳ್ಳಾರಿ ಜೆಡಿಎಸ್ - ವಾಲ್ಮೀಕಿ ಜಯಂತಿ ಆಚರಣೆ


ಬಳ್ಳಾರಿ ಜೆಡಿಎಸ್ - ವಾಲ್ಮೀಕಿ ಜಯಂತಿ ಆಚರಣೆ


ಬಳ್ಳಾರಿ, 26 ಅಕ್ಟೋಬರ್ (ಹಿ.ಸ.)

ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಅವರ ಜಯಂತಿಯನ್ನು ಸೋಮವಾರ ಅದ್ದೂರಿಯಾಗಿ ಆಚರಿಸಿ, ವಾಲ್ಮೀಕಿ ವೃತ್ತದಲ್ಲಿ ಇರುವ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಘಟಕಗಳ ಮುಖಂಡರುಗಳು ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande