ಬಳ್ಳಾರಿ :ವಾಲ್ಮೀಕಿ ಪುತ್ಥಳಿಗೆ ಶಾಸಕ ಭರತರೆಡ್ಡಿ ಪುಷ್ಪನಮನ
ಬಳ್ಳಾರಿ, 26 ಅಕ್ಟೋಬರ್ (ಹಿ.ಸ.) ಈಶಾನ್ಯ ಶಿಕ್ಷಕರ ವಿಧಾನಪರಿಷತ್ ಕ್ಷೇತ್ರದ ಚುನಾವಣೆಯ ನೀತಿ ಸಂಹಿತೆಯು ಜಾರಿಯಲ್ಲಿ ಇರುವ ಕಾರಣ ಮಹರ್ಷಿ ಶ್ರೀ ವಾಲ್ಮೀಕಿ ಅವರ ಜಯಂತಿಯನ್ನು ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು ಖಾಸಗಿಯಾಗಿ ಆಚರಿಸಿ, ವಾಲ್ಮೀಕಿ ವೃತ್ತದಲ್ಲಿ ಇರುವ ಪುತ್ಥಳಿಗೆ ಸೋಮವಾರ ಪುಷ್ಪನ
ಬಳ್ಳಾರಿ : ಶಾಸಕ ಎನ್ಆರ್ಬಿ ಅವರಿಂದ ಪುಷ್ಪನಮನ


ಬಳ್ಳಾರಿ : ಶಾಸಕ ಎನ್ಆರ್ಬಿ ಅವರಿಂದ ಪುಷ್ಪನಮನ


ಬಳ್ಳಾರಿ : ಶಾಸಕ ಎನ್ಆರ್ಬಿ ಅವರಿಂದ ಪುಷ್ಪನಮನ


ಬಳ್ಳಾರಿ, 26 ಅಕ್ಟೋಬರ್ (ಹಿ.ಸ.)

ಈಶಾನ್ಯ ಶಿಕ್ಷಕರ ವಿಧಾನಪರಿಷತ್ ಕ್ಷೇತ್ರದ ಚುನಾವಣೆಯ ನೀತಿ ಸಂಹಿತೆಯು ಜಾರಿಯಲ್ಲಿ ಇರುವ ಕಾರಣ ಮಹರ್ಷಿ ಶ್ರೀ ವಾಲ್ಮೀಕಿ ಅವರ ಜಯಂತಿಯನ್ನು ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು ಖಾಸಗಿಯಾಗಿ ಆಚರಿಸಿ, ವಾಲ್ಮೀಕಿ ವೃತ್ತದಲ್ಲಿ ಇರುವ ಪುತ್ಥಳಿಗೆ ಸೋಮವಾರ ಪುಷ್ಪನಮನ ಸಲ್ಲಿದ್ದಾರೆ.

ತಮ್ಮ ಆಪ್ತ ಮಿತ್ರರು, ಅಪಾರ ಸಂಖ್ಯೆಯ ಬೆಂಬಲಿಗರ ಜೊತೆಯಲ್ಲಿ ವಾಲ್ಮೀಕಿ ವೃತ್ತಕ್ಕೆ ಆಗಮಿಸಿದ ಶಾಸಕ ನಾರಾ ಭರತರೆಡ್ಡಿ ಅವರು, ವಾಲ್ಮೀಕಿ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ, ಶೀಘ್ರದಲ್ಲೇ ವಾಲ್ಮೀಕಿ ಪುತ್ಥಳಿಯನ್ನು ಅನಾವರಣ ಮಾಡಲಾಗುತ್ತದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿಯ ಗಣ್ಯರನ್ನು ಹಾಗೂ ಮುಖಂಡರನ್ನು ಪುತ್ಥಳಿ ಅನಾವರಣಕ್ಕೆ ಆಹ್ವಾನಿಸಲಾಗುತ್ತದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande