ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ - ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್
ಬಳ್ಳಾರಿ, 27 ಅಕ್ಟೋಬರ್ (ಹಿ.ಸ.) ನವೆಂಬರ್ 1 ರಂದು ರಾಜ್ಯಾದ್ಯಂತ ಆಚರಿಸಲಾಗುವ 2026ರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟçಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರವು ಉಸ್ತುವಾರಿ ಸಚಿವರ ಪಟ್ಟಿಯನ್ನು ಪ್ರಕಟಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿ
ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ - ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್


ಬಳ್ಳಾರಿ, 27 ಅಕ್ಟೋಬರ್ (ಹಿ.ಸ.)

ನವೆಂಬರ್ 1 ರಂದು ರಾಜ್ಯಾದ್ಯಂತ ಆಚರಿಸಲಾಗುವ 2026ರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟçಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರವು ಉಸ್ತುವಾರಿ ಸಚಿವರ ಪಟ್ಟಿಯನ್ನು ಪ್ರಕಟಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ, ಬಳ್ಳಾರಿ ಜಿಲ್ಲಾ ಕೇಂದ್ರದಲ್ಲಿ ವಸತಿ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande