
ಬಳ್ಳಾರಿ, 27 ಅಕ್ಟೋಬರ್ (ಹಿ.ಸ.)
ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯನ್ನು ನವೆಂಬರ್ 01 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆಸಲು ನಿಗಡಿಪಡಿಸಲಾಗಿದೆ.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಅಧ್ಯಕ್ಷತೆ ವಹಿಸುವರು ಎಂದು ಮಹಾನಗರ ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ ನಂದೀಶ್ ಎಲ್.ಎಂ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್