ಬಳ್ಳಾರಿ : ಅಕ್ಟೋಬರ್ 28 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 27 ಅಕ್ಟೋಬರ್ (ಹಿ.ಸ.) ನಗರದ 110/11 ಕೆ.ವಿ. ಉತ್ತರ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿ0ದ ಅಕ್ಟೋಬರ್ 28 ರಂದು ಬೆಳಿಗ್ಗೆ 08 ರಿಂದ ಸಂಜೆ 6 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ನಗರ ಉಪವಿಭಾಗ-2ರ
ಬಳ್ಳಾರಿ : ಅಕ್ಟೋಬರ್ 28 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 27 ಅಕ್ಟೋಬರ್ (ಹಿ.ಸ.)

ನಗರದ 110/11 ಕೆ.ವಿ. ಉತ್ತರ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿ0ದ ಅಕ್ಟೋಬರ್ 28 ರಂದು ಬೆಳಿಗ್ಗೆ 08 ರಿಂದ ಸಂಜೆ 6 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*

ಎಫ್-1 ಹಾಗೂ ಎಫ್-2 ವ್ಯಾಪ್ತಿ: ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ ಕ್ವಾಟರ್ಸ್, ಭಗತ್ ಸಿಂಗ್ ನಗರ, ಹೆಚ್ಡಿಎಫ್ಸಿ ಬ್ಯಾಂಕ್, ಎಸಿ ಸ್ಟಿಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು ರಸ್ತೆ, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್, ಗಾಂಧಿನಗರ, ಬಿ.ಎಸ್. ಕಾಂಪೌAಡ್, ಎರಿತಾತ ನಗರ, ಸೆಂಟ್ರಲ್ ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕಾ ರಸ್ತೆ, ಸೊಂತಲಿ0ಗಣ್ಣ ಕಾಲೋನಿ, ರೈಲ್ವೆ ಸ್ಟೇಷನ್, ಎಸ್.ಪಿ. ಬಂಗ್ಲೆ, ಮಹಿಳಾ ಕಾಲೇಜು ರಸೆ,್ತ ಗಾಂಧಿ ನಗರ, ಸೂರ್ಯಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಫ್-7, ಎಫ್-8 ಹಾಗೂ ಎಫ್-14 ವ್ಯಾಪ್ತಿ: ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟೆ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌ0ಡ್, ರೂಪನಗುಡಿ ರಸ್ತೆ, ಮುಬಾರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ. ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಆಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ, ಬಸವೇಶ್ವರ ನಗರ, ಎಂ.ಆರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ ಮತ್ತು ಸುಷ್ಮಾ ಸ್ವರಾಜ್ ಕಾಲೋನಿ. ಗಣೇಶ ಕಾಲೋನಿ, ಸಿದ್ದಿಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎ0ಟಿಸಿ ಕಾಲೋನಿ, ಮಾರುತಿ ನಗರ. ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರರಸ್ತೆ, ಪಟೇಲ್ ನಗರ, ಹದ್ದಿನಗುಂಡುರಸ್ತೆ, ಎಸ್.ಎನ್.ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ ಹನುಮಾನ್ ನಗರ, ಎಚ್ಎಲ್ಸಿ ಕಾಲೋನಿ ಹಾಗೂ ರಾಯಲ್ ಕಾಲೋನಿ.

ಎಫ್-9, ಎಫ್-12 ಹಾಗೂ ಎಫ್-13 ವ್ಯಾಪ್ತಿ: ನೆಹರು ಕಾಲೋನಿ, 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್. ಪೇಟೆ 3ನೇ, 4ನೇ, 5 ಮತ್ತು 6ನೇ ಅಡ್ಡರಸ್ತೆ, ಡಿ.ಎಆರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌ0ಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲೂಕು ಆಫೀಸ್, ಡಿಸಿ ಆಫೀಸ್. ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದರ್ಗಾ, ಕುಬೇರ ಲೇಔಟ್, ದೇವಿನಗರ, ಸಿರುಗುಪ್ಪಾ ರಸ್ತೆ, ಇಂದಿರ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತಿನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ. ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ.

ಎಫ್-11, ಎಫ್-10, ಎಫ್-4, ಎಫ್-5 ಹಾಗೂ ಎಫ್-15 ವ್ಯಾಪ್ತಿ: ರಾಘವೇಂದ್ರ ಕಾಲೋನಿ, 2ನೇ ಹಂತ, ಅಯ್ಯಪ್ಪ ಸ್ವಾಮಿ ಕಾಲೋನಿ, ಇಂಟೋರಿ ನಗರ, ಅನಂತಪುರ ರಸ್ತೆ, ಶೇಕ್ಷವಲಿ ದರ್ಗಾ ಹಾಗೂ ತಾರಾನಾಥ ಆಸ್ಪತ್ರೆ. ವಾಟರ ಬೂಸ್ಟರ್, ಆಟೋ ನಗರ, ಎಸ್.ಆರ್.ಎಂ. ಲೇಔಟ್, ಕನಕದಾಸ ನಗರ, ಕೆ.ಎ.ಐ.ಡಿ.ಬಿ ಕೈಗಾರಿಕಾ ಪ್ರದೇಶ, ಸಂಗನಕಲ್ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ವಾಜಪಾಯಿ ಲೇಔಟ್, ಆಂಧ್ರ ಕೆ.ಇ.ಬಿ., ದುರ್ಗಾಲೇಔಟ್, ಭಾರತೀಯ ಮಿಲ್ಕ್ ಪ್ರೊಡಕ್ಷನ್ ಸುತ್ತಲಿನ ಪ್ರದೇಶಗಳು. ವಿದ್ಯುತ್ ವ್ಯತ್ಯಯದ ಅವಧಿಯಲ್ಲಿ ಸಾರ್ವಜನಿಕರು ಮತ್ತು ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande