ಬಳ್ಳಾರಿ: ಅ. 30 ರಂದು ಬಳ್ಳಾರಿ-ಜಿಲ್ಲಾ ಮಟ್ಟದ ‘ಯುವ ಸಂಸತ್ತು’
ಬಳ್ಳಾರಿ, 27 ಅಕ್ಟೋಬರ್ (ಹಿ.ಸ.) ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ‘ಯುವ ಸಂಸತ್ತು’ ಕಾರ್ಯಕ್ರಮವನ್ನು ಅಕ್ಟೋಬರ್ 30 ರಂದು ನಗರದ ಜಿಲ್ಲಾ ಪಂಚಾಯತ್ನ ನೂತನ ನಜೀರ್ ಸ
ಬಳ್ಳಾರಿ: ಅ. 30 ರಂದು ಬಳ್ಳಾರಿ-ಜಿಲ್ಲಾ ಮಟ್ಟದ ‘ಯುವ ಸಂಸತ್ತು’


ಬಳ್ಳಾರಿ, 27 ಅಕ್ಟೋಬರ್ (ಹಿ.ಸ.)

ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ‘ಯುವ ಸಂಸತ್ತು’ ಕಾರ್ಯಕ್ರಮವನ್ನು ಅಕ್ಟೋಬರ್ 30 ರಂದು ನಗರದ ಜಿಲ್ಲಾ ಪಂಚಾಯತ್ನ ನೂತನ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಾರ್ವಜನಿಕರು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande