ಗಜೇಂದ್ರಿ ಎಸ್. ಅವರಿಗೆ ಪಿಎಚ್ಡಿ ಪದವಿ
ಬಳ್ಳಾರಿ, 30 ಅಕ್ಟೋಬರ್ (ಹಿ.ಸ.) ಕೊಡಗು ಜಿಲ್ಲೆಯ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಗಜೇಂದ್ರಿ.ಎಸ್ ಇವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಪ್ರಕಟ
ಗಜೇಂದ್ರಿ ಎಸ್. ಅವರಿಗೆ ಪಿಎಚ್ಡಿ ಪದವಿ


ಬಳ್ಳಾರಿ, 30 ಅಕ್ಟೋಬರ್ (ಹಿ.ಸ.)

ಕೊಡಗು ಜಿಲ್ಲೆಯ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಗಜೇಂದ್ರಿ.ಎಸ್ ಇವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಪ್ರಕಟಿಸಿದೆ.

ಗಜೇಂದ್ರಿ ಎಸ್ ಅವರು ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಸದ್ಯೋಜಾತಪ್ಪ ಎಸ್ ಅವರ ಮಾರ್ಗದರ್ಶನದಲ್ಲಿ “ಅನಾಲಿಸಿಸ್ ಆಫ್ ಇಂಡಿಯನ್ ಪೋಸ್ಟಲ್ ಸರ್ವೀಸಸ್-ಎ ಸ್ಟಡಿ ವಿಥ್ ಸ್ಪೆಷಲ್ ರೆಫರೆನ್ಸ್ ಟು ಸೆಲೆಕ್ಟ್ ಡಿಸ್ಟಿçಕ್ಟ್ ಆಫ್ ಕಲ್ಯಾಣ ಕರ್ನಾಟಕ” ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಸಿದ್ಧಪಡಿಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿಯನ್ನು ನೀಡಿಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande