ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ, ಪಟೇಲ್ ಸ್ಮರಣೆ
ಬಳ್ಳಾರಿ, 31 ಅಕ್ಟೋಬರ್ (ಹಿ.ಸ.) ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ 151 ಜಯಂತಿ ಹಾಗೂ ಶ್ರೀಮತಿ ಇಂದಿರಾಗಾಂಧಿ ಅವರ 42ನೇ ಪುಣ್ಯಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಮುಖಂಡರು, ವಿವಿಧ ಕಮಿಟಿಗಳ ಪದಾಧಿಕಾರಿಗಳು, ಕಾರ್ಯಕರ್ತ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸ್ಮರಣೆ


ಬಳ್ಳಾರಿ, 31 ಅಕ್ಟೋಬರ್ (ಹಿ.ಸ.)

ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ 151 ಜಯಂತಿ ಹಾಗೂ ಶ್ರೀಮತಿ ಇಂದಿರಾಗಾಂಧಿ ಅವರ 42ನೇ ಪುಣ್ಯಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ನ ಮುಖಂಡರು, ವಿವಿಧ ಕಮಿಟಿಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡು, ಗಣ್ಯರ ಸ್ಮರಣೆಯನ್ನು ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande