ಕಬ್ಬಿಗೆ ಟನ್ಗೆ ₹5,500 ಬೆಲೆಗೆ ಆಗ್ರಹ: KPR ಸಕ್ಕರೆ ಕಾರ್ಖಾನೆಯ ಗೋದಾಮಿಗೆ ಬೀಗ ಹಾಕಿದ ರೈತರು
ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರದಲ್ಲಿರುವ KPR ಸಕ್ಕರೆ ಕಾರ್ಖಾನೆಯ ಗೋದಾಮಿಗೆ ರೈತರು ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಬೆಂಬಲ ಬೆಲೆ ನಿಗದಿಯಾಗುವವರೆಗೆ ಸಕ್ಕರೆ ಮಾರಾಟ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001