

ಬೆಂಗಳೂರು, 04 ಅಕ್ಟೋಬರ್ (ಹಿ.ಸ.):
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸದಾಶಿವನಗರದ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.