ಜೆಸ್ಕಾಂ : ಅಕ್ರಮ ವಿದ್ಯುತ್ ಬಳಕೆ ಕುರಿತು ಮಾಹಿತಿ ನೀಡಲು ಜಾಗೃತದಳ ಮನವಿ
ಬಳ್ಳಾರಿ, 07 ಅಕ್ಟೋಬರ್ (ಹಿ.ಸ.) ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಕಳ್ಳತನ, ಅಕ್ರಮ ವಿದ್ಯುತ್ ಸಂಪರ್ಕ ಅಥವಾ ವಿದ್ಯುತ್ ದುರ್ಬಳಕೆ ಕಂಡುಬಂದಲ್ಲಿ ಸಾರ್ವಜನಿಕರು ಜಾಗೃತದಳದ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜೆಸ್ಕಾಂ ಕೋರಿದೆ. ಬಳ್ಳಾರಿ ವ್ಯಾಪ್ತಿಯಲ್ಲಿ ಅಶೋಕ ಚವಡಿ (ಎ.ಇ.ಇ.) – 9448482137,
ಜೆಸ್ಕಾಂ : ಅಕ್ರಮ ವಿದ್ಯುತ್ ಬಳಕೆ: ಜಾಗೃತದಳಕ್ಕೆ ಮಾಹಿತಿ ಮನವಿ


ಬಳ್ಳಾರಿ, 07 ಅಕ್ಟೋಬರ್ (ಹಿ.ಸ.)

ಜೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಕಳ್ಳತನ, ಅಕ್ರಮ ವಿದ್ಯುತ್ ಸಂಪರ್ಕ ಅಥವಾ ವಿದ್ಯುತ್ ದುರ್ಬಳಕೆ ಕಂಡುಬಂದಲ್ಲಿ ಸಾರ್ವಜನಿಕರು ಜಾಗೃತದಳದ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜೆಸ್ಕಾಂ ಕೋರಿದೆ.

ಬಳ್ಳಾರಿ ವ್ಯಾಪ್ತಿಯಲ್ಲಿ ಅಶೋಕ ಚವಡಿ (ಎ.ಇ.ಇ.) – 9448482137, ಚಂದ್ರಕಾಂತ (ಎ.ಇ.) 9449597443 – , ಎನ್. ಸತೀಶ್ (ಪಿ.ಐ.) 9448470134 ಅವರನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು.

ವಿದ್ಯುತ್ ಕಳ್ಳತನ ಹಾಗೂ ಅಕ್ರಮ ವಿದ್ಯುತ್ ಬಳಕೆಯನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಜೆಸ್ಕಾಂ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande