ಬಳ್ಳಾರಿ, 12 ನವೆಂಬರ್ (ಹಿ.ಸ.)
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ನಿರ್ದೇಶಕರಾಗಿ ಬಳ್ಳಾರಿಯ ಕಾಂಗ್ರೆಸ್ನ ಹಿರಿಯ ಮುಖಂಡರಾದ ಟಿ. ಪದ್ಮ ಅವರು ನೇಮಕಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
Copyright © 2017-2024. All Rights Reserved Hindusthan Samachar News Agency
Powered by Sangraha