ಬಳ್ಳಾರಿ ಜನತಾ ಬಜಾರ್ ಮಾಜಿ ಅಧ್ಯಕ್ಷ ಜಿ. ನೀಲಕಂಠಪ್ಪಗೆ ಸಹಕಾರ ರತ್ನ ಪ್ರಶಸ್ತಿ
ಬಳ್ಳಾರಿ, 14 ನವೆಂಬರ್ (ಹಿ.ಸ.) ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಪ್ರತೀ ವರ್ಷ ನೀಡುವ `ಸಹಕಾರ ರತ್ನ'' ಪ್ರಶಸ್ತಿಗೆ ಬಳ್ಳಾರಿಯ ಜನತಾ ಬಜಾರ್ ಮಾಜಿ ಅಧ್ಯಕ್ಷರೂ, ನಿರ್ದೇಶಕರೂ ಆಗಿರುವ ಜಿ. ನೀಲಕಂಠಪ್ಪ ಅವರು ಆಯ್ಕೆಯಾಗಿದ್ದು, ಬೆಂಗಳೂರಿನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ
ಜನತಾ ಬಜಾರ್ನ ಜಿ. ನೀಲಕಂಠಪ್ಪ `ಸಹಕಾರ ರತ್ನ'


ಬಳ್ಳಾರಿ, 14 ನವೆಂಬರ್ (ಹಿ.ಸ.)

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಪ್ರತೀ ವರ್ಷ ನೀಡುವ `ಸಹಕಾರ ರತ್ನ' ಪ್ರಶಸ್ತಿಗೆ ಬಳ್ಳಾರಿಯ ಜನತಾ ಬಜಾರ್ ಮಾಜಿ ಅಧ್ಯಕ್ಷರೂ, ನಿರ್ದೇಶಕರೂ ಆಗಿರುವ ಜಿ. ನೀಲಕಂಠಪ್ಪ ಅವರು ಆಯ್ಕೆಯಾಗಿದ್ದು, ಬೆಂಗಳೂರಿನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

73ನೇ ಸಹಕಾರ ಸಪ್ತಾಹ - 2026 ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿ, `ಸಹಕಾರ ರತ್ನ' ಪ್ರಶಸ್ತಿ ಪುರಸ್ಕøತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ, ಶುಭ ಹಾರೈಸಿದರು.

ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ, ಕರ್ನಾಟಕ ಸಹಕಾರ ಮಹಾಮಂಡಳ ಅಧ್ಯಕ್ಷ, ಶಾಸಕ ಜಿ.ಟಿ. ದೇವೇಗೌಡ, ಕರ್ನಾಟಕ ಸಹಕಾರ ವಸತಿ ಮಹಾಮಂಡಳ ಅಧ್ಯಕ್ಷ, ಶಾಸಕ ಎಸ್.ಟಿ. ಸೋಮಶೇಖರ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಎಂಎಲ್ಸಿ ಎಸ್ ರವಿ ಮತ್ತಿತರರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande