
ಬೆಂಗಳೂರು, 14 ನವೆಂಬರ್ (ಹಿ.ಸ.):
ಭಾರತದ ಪ್ರಥಮ ಪ್ರಧಾನಿ, ಭಾರತರತ್ನ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ವಿಧಾನಸೌಧದ ಆವರಣದಲ್ಲಿರುವ ನೆಹರು ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.