ನ.೧೯ ರಂದು ಕನಕದಾಸರ ಜಯಂತಿ ಪೂರ್ವಭಾವಿ ಸಭೆ
ಬಳ್ಳಾರಿ, 16 ನವೆಂಬರ್ (ಹಿ.ಸ.) ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ನ.27 ರಂದು ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ಚರ್ಚಿಸಲು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 19 ರಂದು ಸಂಜೆ 04 ಗಂಟೆಗೆ ನೂತನ ಜ
ನ.೧೯ ರಂದು ಕನಕದಾಸರ ಜಯಂತಿ ಪೂರ್ವಭಾವಿ ಸಭೆ


ಬಳ್ಳಾರಿ, 16 ನವೆಂಬರ್ (ಹಿ.ಸ.)

ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ನ.27 ರಂದು ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ಚರ್ಚಿಸಲು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 19 ರಂದು ಸಂಜೆ 04 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande