ಬಳ್ಳಾರಿಯ ಕನಕದುರ್ಗಮ್ಮ ಆಶೀರ್ವಾದ ಪಡೆದ ರಾಜ್ಯಪಾಲೆ ಡಾ. ಸುಧಾ ಯಾದವ್
ಬಳ್ಳಾರಿ, 16 ನವೆಂಬರ್ (ಹಿ.ಸ.) ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಬಳ್ಳಾರಿ ನಗರದ ಆರಾಧ್ಯದೈವ ಶ್ರೀಕನಕದುರ್ಗಮ್ಮ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ದೇವಸ್ಥಾನದ ಅರ್ಚಕರು ಗೌರವಾನ್ವಿತ ರಾಜ್ಯಪಾಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಸಂಪ್ರದಾಯ
ಬಳ್ಳಾರಿಯ ಕನಕದುರ್ಗಮ್ಮ ಆಶೀರ್ವಾದ ಪಡೆದ ರಾಜ್ಯಪಾಲೆ ಡಾ. ಸುಧಾ ಯಾದವ್


ಬಳ್ಳಾರಿಯ ಕನಕದುರ್ಗಮ್ಮ ಆಶೀರ್ವಾದ ಪಡೆದ ರಾಜ್ಯಪಾಲೆ ಡಾ. ಸುಧಾ ಯಾದವ್


ಬಳ್ಳಾರಿಯ ಕನಕದುರ್ಗಮ್ಮ ಆಶೀರ್ವಾದ ಪಡೆದ ರಾಜ್ಯಪಾಲೆ ಡಾ. ಸುಧಾ ಯಾದವ್


ಬಳ್ಳಾರಿಯ ಕನಕದುರ್ಗಮ್ಮ ಆಶೀರ್ವಾದ ಪಡೆದ ರಾಜ್ಯಪಾಲೆ ಡಾ. ಸುಧಾ ಯಾದವ್


ಬಳ್ಳಾರಿ, 16 ನವೆಂಬರ್ (ಹಿ.ಸ.)

ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಬಳ್ಳಾರಿ ನಗರದ ಆರಾಧ್ಯದೈವ ಶ್ರೀಕನಕದುರ್ಗಮ್ಮ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.

ದೇವಸ್ಥಾನದ ಅರ್ಚಕರು ಗೌರವಾನ್ವಿತ ರಾಜ್ಯಪಾಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಸಂಪ್ರದಾಯದಂತೆ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಪಿ. ಗಾದೆಪ್ಪ ಮತ್ತು ಅರ್ಚಕರು ಉಪಸ್ಥಿತರಿದ್ದರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಬಳ್ಳಾರಿಗೆ ಆಗಮಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande