
ಬಳ್ಳಾರಿ, 19 ನವೆಂಬರ್ (ಹಿ.ಸ.)
ಬಳ್ಳಾರಿ ತಾಲೂಕಿನ ಮೋಕ ಹೋಬಳಿಯ ಭೈರದೇವನಹಳ್ಳಿ ಗ್ರಾಮ ಪಂಚಾಯತಿಯ ಆವರಣದಲ್ಲಿ ನವೆಂಬರ್ 21 ರ ಶನಿವಾರ ಬೆಳಿಗ್ಗೆ 9 ಗಂಟೆಗೆ ‘ಪ್ರಜಾಸೇವೆ ಆಂದೋಲನ' ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಬಳ್ಳಾರಿ ತಾಲೂಕು ತಹಶೀಲ್ದಾರರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್