ಸಂಡೂರು : ನವೆಂಬರ್ 21 ಜೆಸ್ಕಾಂ ಗ್ರಾಹಕರ ಸಭೆ
ಬಳ್ಳಾರಿ, 19 ನವೆಂಬರ್ (ಹಿ.ಸ.) ಜೆಸ್ಕಾಂ ಸಂಡೂರು ಉಪ-ವಿಭಾಗ ಕಚೇರಿಯಲ್ಲಿ ನವೆಂಬರ್ 21 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜೆಸ್ಕಾಂ ಸಂಡೂರು ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಕೆ.ಎ.ಉಮೇ
ಸಂಡೂರು : ನವೆಂಬರ್ 21 ಜೆಸ್ಕಾಂ ಗ್ರಾಹಕರ ಸಭೆ


ಬಳ್ಳಾರಿ, 19 ನವೆಂಬರ್ (ಹಿ.ಸ.)

ಜೆಸ್ಕಾಂ ಸಂಡೂರು ಉಪ-ವಿಭಾಗ ಕಚೇರಿಯಲ್ಲಿ ನವೆಂಬರ್ 21 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜೆಸ್ಕಾಂ ಸಂಡೂರು ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಕೆ.ಎ.ಉಮೇಶ್ ಕುಮಾರ್, ಸಂಡೂರು ತಾಲೂಕಿನ ಎಲ್ಲ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಈ ಮೂಲಕ ಕೊರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande