ನಾಳೆ ಒನಕೆ ಓಬವ್ವ ಜಯಂತಿ ಪೂರ್ವಭಾವಿ ಸಭೆ
ಧಾರವಾಡ, 02 ನವೆಂಬರ್ (ಹಿ.ಸ.): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 11ರಂದು ವೀರವನಿತೆ ಒನಕೆ ಓಬವ್ವ ಜಯಂತಿ ಆಚರಿಸಲಾಗುವುದು. ಜಯಂತಿ ಆಚರಣೆಯ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯನ್ನು ನವೆಂಬರ್ 3ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯ
ನಾಳೆ ಒನಕೆ ಓಬವ್ವ ಜಯಂತಿ ಪೂರ್ವಭಾವಿ ಸಭೆ


ಧಾರವಾಡ, 02 ನವೆಂಬರ್ (ಹಿ.ಸ.):

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನವೆಂಬರ್ 11ರಂದು ವೀರವನಿತೆ ಒನಕೆ ಓಬವ್ವ ಜಯಂತಿ ಆಚರಿಸಲಾಗುವುದು.

ಜಯಂತಿ ಆಚರಣೆಯ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯನ್ನು ನವೆಂಬರ್ 3ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಿ ಸಲಹೆ ಮತ್ತು ಸೂಚನೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande