ಸಂಡೂರು ಐಟಿಐ: ಸ್ಕ್ರ್ಯಾಪ್ ಹರಾಜು
ಸಂಡೂರು, 20 ನವೆಂಬರ್ (ಹಿ.ಸ.) ಸಂಡೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿರುವ ಸ್ಕ್ರ್ಯಾಪ್ ಮತ್ತು ಅನುಪಯುಕ್ತ ವಸ್ತುಗಳನ್ನು ‘ಎಲ್ಲಿ ಹೇಗಿವೆಯೋ ಹಾಗೆ’ ವಿಲೇವಾರಿ ಮಾಡಲು ಟೆಂಡರ್ ಹಾಗೂ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ಹರಾಜು ಪ್ರಕ್ರಿಯೆಯು ಡಿಸೆಂಬರ್ 01 ರಂದು ಬೆಳ
ಸಂಡೂರು ಐಟಿಐ: ಸ್ಕ್ರ್ಯಾಪ್ ಹರಾಜು


ಸಂಡೂರು, 20 ನವೆಂಬರ್ (ಹಿ.ಸ.)

ಸಂಡೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿರುವ ಸ್ಕ್ರ್ಯಾಪ್ ಮತ್ತು ಅನುಪಯುಕ್ತ ವಸ್ತುಗಳನ್ನು ‘ಎಲ್ಲಿ ಹೇಗಿವೆಯೋ ಹಾಗೆ’ ವಿಲೇವಾರಿ ಮಾಡಲು ಟೆಂಡರ್ ಹಾಗೂ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.

ಹರಾಜು ಪ್ರಕ್ರಿಯೆಯು ಡಿಸೆಂಬರ್ 01 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಜಿ.ಎಸ್.ಟಿ. ಪ್ರಮಾಣ ಪತ್ರ ಹೊಂದಿರುವ ಆಸಕ್ತ ಬಿಡ್ಡುದಾರರು ಸಂಸ್ಥೆಯಿಂದ ನಿಗದಿತ ಅರ್ಜಿ ಪಡೆದು ನವೆಂಬರ್ 30 ರ ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಕಚೇರಿ ವೇಳೆಯಲ್ಲಿ ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಬಹುದು ಅಥವಾ 9449134920 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande