ವಿಶ್ವ ವಿಕಲಚೇತನರ ದಿನಾಚರಣೆ : ನ.23ರಂದು ಸಭೆ
ಬಳ್ಳಾರಿ, 21 ನವೆಂಬರ್ (ಹಿ.ಸ.) ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2026-27ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ 3 ರಂದು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಸಿದ್ಧತೆಗಳ ಕುರಿತು ಚರ್ಚಿಸಲು ನವೆಂಬರ್ 23 ರಂದು ಸಂಜೆ 4.30 ಗಂಟೆಗೆ ಹಳೆಯ ಜಿಲ್ಲಾಧಿಕಾರಿಗಳ
ವಿಶ್ವ ವಿಕಲಚೇತನರ ದಿನಾಚರಣೆ : ನ.23ರಂದು ಸಭೆ


ಬಳ್ಳಾರಿ, 21 ನವೆಂಬರ್ (ಹಿ.ಸ.)

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2026-27ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ 3 ರಂದು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಸಿದ್ಧತೆಗಳ ಕುರಿತು ಚರ್ಚಿಸಲು ನವೆಂಬರ್ 23 ರಂದು ಸಂಜೆ 4.30 ಗಂಟೆಗೆ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.

ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande