ಜಪಾನ್ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ಆತ್ಮೀಯ ಸ್ವಾಗತ
ಬೆಂಗಳೂರು, 22 ನವೆಂಬರ್ (ಹಿ.ಸ.) ಕರ್ನಾಟಕದ ಹೂಡಿಕೆ ಸಂಪರ್ಕವನ್ನು ಬಲಪಡಿಸುವ ಹಾಗೂ ರಾಜ್ಯಕ್ಕೆ ಹೊಸ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಜಪಾನ್ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಾನುವಾರ ಜಪಾನ್‌ನಲ್ಲಿರುವ ಭಾರತದ ರಾಯಭಾರಿ ನಗ್ಮಾ ಮೊಹಮ್ಮದ್ ಮಲ್ಲಿಕ್ ಹಾಗೂ ಟೋ
ಸಿಎಂ ಜಪಾನ್


ಬೆಂಗಳೂರು, 22 ನವೆಂಬರ್ (ಹಿ.ಸ.)

ಕರ್ನಾಟಕದ ಹೂಡಿಕೆ ಸಂಪರ್ಕವನ್ನು ಬಲಪಡಿಸುವ ಹಾಗೂ ರಾಜ್ಯಕ್ಕೆ ಹೊಸ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಜಪಾನ್ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಾನುವಾರ ಜಪಾನ್‌ನಲ್ಲಿರುವ ಭಾರತದ ರಾಯಭಾರಿ ನಗ್ಮಾ ಮೊಹಮ್ಮದ್ ಮಲ್ಲಿಕ್ ಹಾಗೂ ಟೋಕಿಯೊ ಕನ್ನಡ ಸಂಘದ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಮುಖ್ಯಮಂತ್ರಿಯವರ ಜೊತೆಗಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande