ಭಾರತ್ ಜೋಡೋ ಸಂಘದ ಕೆಲಸಕ್ಕೆ ಶಿಕ್ಷಕರ ಬಳಕೆ: ರಾಜ್ಯ ಸರ್ಕಾರದ ವಿರುದ್ಧ ಭೋಜೇಗೌಡ ಆರೋಪ
ಭಾರತ್ ಜೋಡೋ ಸಂಘದ ಕಾರ್ಯಕ್ರಮಕ್ಕೆ ಜನರನ್ನು ಸೇರಿಸಲು ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಜೆಡಿಎಸ್ ಎಂಎಲ್ಸಿ ಎಸ್.ಎಲ್. ಭೋಜೇಗೌಡ ಆರೋಪಿಸಿದ್ದು, ಶಿಕ್ಷಕರ ನಿಯೋಜನೆಗೆ ಸಂಬಂಧಿಸಿದ ಜಿಲ್ಲಾಧಿಕಾರಿಗಳ ಆದೇಶಗಳನ್ನು ತಕ್ಷಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001