ಬಳ್ಳಾರಿ : ಎಪಿಎಂಸಿಗೆ ಭೇಟಿ ನೀಡಿದ ಶಾಸಕ ನಾರಾ ಭರತರೆಡ್ಡಿ
ಬಳ್ಳಾರಿ, 24 ನವೆಂಬರ್ (ಹಿ.ಸ.) ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು ಮಂಗಳವಾರ ಬೆಳಗ್ಗೆ ಬಳ್ಳಾರಿಯ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ವ್ಯಾಪಾರಿಗಳು - ಜನಸಾಮಾನ್ಯರ ಜೊತೆಯಾಗಿ ಆಪ್ತವಾಗಿ ಸಮಾಲೋಚನೆ ನಡೆಸಿ, ಎಪಿಎಂಸಿ ಆವರಣದಲ್ಲಿ ಇರುವ ಮೂಲಭೂತ ಸೌಲಭ್ಯಗಳು - ಸ್ವಚ್ಛತೆ ; ಇನ್ನಿತರೆಗಳ ಕುರಿ
ಬಳ್ಳಾರಿ : ಎಪಿಎಂಸಿಗೆ ಭೇಟಿ ನೀಡಿದ ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ : ಎಪಿಎಂಸಿಗೆ ಭೇಟಿ ನೀಡಿದ ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ : ಎಪಿಎಂಸಿಗೆ ಭೇಟಿ ನೀಡಿದ ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ : ಎಪಿಎಂಸಿಗೆ ಭೇಟಿ ನೀಡಿದ ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ : ಎಪಿಎಂಸಿಗೆ ಭೇಟಿ ನೀಡಿದ ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ, 24 ನವೆಂಬರ್ (ಹಿ.ಸ.)

ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು ಮಂಗಳವಾರ ಬೆಳಗ್ಗೆ ಬಳ್ಳಾರಿಯ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ವ್ಯಾಪಾರಿಗಳು - ಜನಸಾಮಾನ್ಯರ ಜೊತೆಯಾಗಿ ಆಪ್ತವಾಗಿ ಸಮಾಲೋಚನೆ ನಡೆಸಿ, ಎಪಿಎಂಸಿ ಆವರಣದಲ್ಲಿ ಇರುವ ಮೂಲಭೂತ ಸೌಲಭ್ಯಗಳು - ಸ್ವಚ್ಛತೆ ; ಇನ್ನಿತರೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ ವಾಕಿಂಗ್ ರೀತಿಯಲ್ಲಿ ಎಪಿಎಂಸಿಗೆ ಭೇಟಿ ನೀಡಿದ್ದ ಶಾಸಕ ನಾರಾ ಭರತರೆಡ್ಡಿ ಅವರು, ಕಾಯಿಪಲ್ಲೆ ಮಾರುಕಟ್ಟೆಯನ್ನು ಒಂದು ಸುತ್ತು ಹಾಕಿದರು.

ಬಳ್ಳಾರಿ ಮಹಾನಗರ ಪಾಲಿಕೆಯ ಸದಸ್ಯ ನೂರ್ಮಹಮ್ಮದ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು - ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande