
ಬಳ್ಳಾರಿ, 25 ನವೆಂಬರ್ (ಹಿ.ಸ.)
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2026-27ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ 3 ರಂದು ಅರ್ಥಪೂರ್ಣವಾಗಿ ಆಚರಿಸುವ ಸಂಬ0ಧ ಸಿದ್ಧತೆಗಳ ಕುರಿತು ಚರ್ಚಿಸಲು ನವೆಂಬರ್ 26 ರಂದು ಸಂಜೆ 04 ಗಂಟೆಗೆ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್