
ಬಳ್ಳಾರಿ, 04 ನವೆಂಬರ್ (ಹಿ.ಸ.)
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು [https://minority-skill-form.vercel.app/](https://minority-skill-form.vercel.app/) ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ದಿನಾಂಕ ನವೆಂಬರ್ 10 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.
ಬಳ್ಳಾರಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮ0ದಿರ ಹತ್ತಿರ, ಬಳ್ಳಾರಿ (ಮೊಬೈಲ್: 8310321101, ದೂರವಾಣಿ: 08392-200125/224)
ಸಂಡೂರು: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಕೆ ಇಲಾಖೆ, ಸಂಡೂರು (ಮೊಬೈಲ್: 9036925966 / 8660575061)
ಸಿರುಗುಪ್ಪ: ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ (ಮೊಬೈಲ್: 9148889975)
ಹೆಚ್ಚಿನ ವಿವರಗಳಿಗಾಗಿ ಇಲಾಖೆಯ 24/7 ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್