ಎಸ್ಐಆರ್ ಪ್ರಕ್ರಿಯೆ ವಿರುದ್ಧ ಕಲಬುರಗಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಟೈಯರಗೆ ಬೆಂಕಿ ಹಚ್ಚಿ ಆಕ್ರೋಶ
ಕಲಬುರಗಿಯಲ್ಲಿ ಎಸ್ಐಆರ್ ಪ್ರಕ್ರಿಯೆ ವಿರೋಧಿಸಿ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಜಗತ್ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದರು.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001