ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಭಾರೀ ಮಳೆ ಎಚ್ಚರಿಕೆ
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001