ದೀಪಾವಳಿ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ಬೆಲೆ ಏರಿಕೆ; ತುಪ್ಪ, ಬೆಣ್ಣೆ, ಪನ್ನೀರ್ ದರ ಹೆಚ್ಚಳ
ದೀಪಾವಳಿ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ನಂದಿನಿ ತುಪ್ಪ, ಬೆಣ್ಣೆ ಹಾಗೂ ಪನ್ನೀರ್ ಸೇರಿದಂತೆ ಹಲವು ಉತ್ಪನ್ನಗಳ ದರವನ್ನು ಕೆಎಂಎಫ್ ಹೆಚ್ಚಿಸಿದ್ದು, ಪರಿಷ್ಕೃತ ದರಗಳು ಬುಧವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿವೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001