
ಬೆಂಗಳೂರು, 16 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಆಯವ್ಯಯ ಪೂರ್ವ ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂಪರ್ವೇಜ್ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa