ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ‘ಪೆಡಂಭೂತ’ ಅಡ್ಡಿ:ಬಿಜೆಪಿ
ಬೆಂಗಳೂರು, 16 ಫೆಬ್ರವರಿ (ಹಿ.ಸ.): ಆ್ಯಂಕರ್: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅಡ್ಡಿಯಾಗಿರುವ ‘ಪೆಡಂಭೂತ’ ಯಾರೇ ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ ಎಂದು, ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯ ಘಟಕ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ
Kkr


ಬೆಂಗಳೂರು, 16 ಫೆಬ್ರವರಿ (ಹಿ.ಸ.):

ಆ್ಯಂಕರ್:

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅಡ್ಡಿಯಾಗಿರುವ ‘ಪೆಡಂಭೂತ’ ಯಾರೇ ಎಂಬುದು ಇಡೀ ರಾಜ್ಯಕ್ಕೆ ತಿಳಿದಿದೆ ಎಂದು, ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯ ಘಟಕ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

ಬಿಜೆಪಿ ಪ್ರಕಟಣೆಯಲ್ಲಿ, ಈ ‘ಪೆಡಂಭೂತ’ ಅಧಿಕಾರದಿಂದ ದೂರವಾಗುವವರೆಗೂ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಅಸಾಧ್ಯ ಎಂದು ಆರೋಪಿಸಲಾಗಿದೆ. ಪ್ರದೇಶದ ಅಭಿವೃದ್ಧಿ ಯೋಜನೆಗಳು ನಿರೀಕ್ಷಿತ ಮಟ್ಟದಲ್ಲಿ ಜಾರಿಯಾಗುತ್ತಿಲ್ಲ ಎಂದು ಇದಕ್ಕೆ ಪೆಡಂಭೂತ ಅಡ್ಡಿಯಾಗಿದೆ ಎಂದು ಟೀಕಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande