
ಬಳ್ಳಾರಿ, 16 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಫೆ.17 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ತೋರಣಗಲ್ಲಿನ ವಿದ್ಯಾನಗರ ಟೌನ್ ಶಿಪ್‌ನ ಹಯ್ಯಾತ್ ನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ವ್ಯಾಪ್ತಿಗೆ ಸಂಬ0ಧಿಸಿದ0ತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್