
ಸಂಡೂರು, 16 ಫೆಬ್ರವರಿ (ಹಿ.ಸ.) :
ಆ್ಯಂಕರ್ : ದೋಣಿಮಲೈ 110/33/112 ವಿತರಣಾ ಕೇಂದ್ರದಲ್ಲಿ 10 ವಿದ್ಯುತ್ ಟ್ರಾಂಗ್ಸ್‌ಫಾರ್‌ಮರ್(ಪರಿವರ್ತಕದ) ತುರ್ತು ನಿರ್ವಾಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 18 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸಂಡೂರು ಪಟ್ಟಣದ ಸೀನ್ ಬಸಪ್ಪ ಕ್ಯಾಂಪ್, ನಂದಿಹಳ್ಳಿ, ಕಮತೂರು, ನಾರಾಯಣಪುರ ರಣಜಿತ್‌ರ, ಭುಜಂಗನಗರ, ದೇವಗಿರಿ ಮತ್ತು ನರಸಿಂಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಎನ್ ಜೆ ವೈ ಮತ್ತು ಐ.ಪಿ.ಸೆಟ್ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್