
ಬಳ್ಳಾರಿ, 17 ಫೆಬ್ರವರಿ (ಹಿ.ಸ.)
ಆ್ಯಂಕರ್ : ಬಳ್ಳಾರಿ ಜಿಲ್ಲಾ ಅಲ್ಪಾಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನದ ಎರಡನೇ ಮತ್ತು ಮೂರನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಫೆ.19 ರಂದು ರಂದು ಬೆಳಿಗ್ಗೆ 11 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ರಾಜು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್