ಮುಖ್ಯಮಂತ್ರಿ ಭೇಟಿ ಮಾಡಿದ ಅಮೆರಿಕ ರಾಯಭಾರಿ
ಬೆಂಗಳೂರು, 17 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತದಲ್ಲಿನ ಅಮೆರಿಕ ರಾಯಭಾರಿ ಸರ್ಜಿಯೊ ಗೋರ್ ಇoದು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ.ಎಂ.ಸಿ.ಸುಧಾಕರ್‌, ಮುಖ್ಯಮಂತ್ರಿ ಅವರ ಕಾನೂನು ಸಲಹ
Meets


ಬೆಂಗಳೂರು, 17 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಭಾರತದಲ್ಲಿನ ಅಮೆರಿಕ ರಾಯಭಾರಿ ಸರ್ಜಿಯೊ ಗೋರ್ ಇoದು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ.ಎಂ.ಸಿ.ಸುಧಾಕರ್‌, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande