
ಚಿತ್ರದುರ್ಗ, 17 ಫೆಬ್ರವರಿ (ಹಿ.ಸ.):
ಆ್ಯಂಕರ್:
2026ರ ಮಾರ್ಚ್ 06ರಂದು ಜರುಗುವ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಲಾಗಿದೆ.
ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa