
ಕುರುಗೋಡು, 18 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕುರುಗೋಡು ನಿವಾಸಿ, ಪ್ರಜಾವಾಣಿ ಪತ್ರಿಕೆ ವರದಿಗಾರ ವಾಗೀಶ್ ಎ. ಕುರುಗೋಡು ಅವರ ಹಿರಿಯ ಸಹೋದರ ಆಶಾಪುರ ಚಂದ್ರಶೇಖರ (66) ಬುಧವಾರ ನಿಧನರಾದರು.
ಅವರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ. ಗುರುವಾರ ಮಧ್ಯಾಹ್ನ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ